Tag: suicide

ತೆಂಗಿನಕಾಯಿ ಕೊಯ್ಯಲು ಹೋದವನು ಆಯತಪ್ಪಿ ಬಿದ್ದು ಸಾವು

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ನ್ಯೂಸ್  ನಾಟೌಟ್ : ವ್ಯಕ್ತಿಯೊಬ್ಬರ ಮೃತದೇಹವು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರಿಗೆ ಸುಮಾರು 40-50 ವರ್ಷ ಆಗಿರಬಹುದು ...

BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ಸುಳ್ಯ: ತಲೆಗೆ ಗುಂಡು ಹಾರಿಸಿಕೊಂಡ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆಯ ಪತಿ

ನ್ಯೂಸ್ ನಾಟೌಟ್ : ಸುಳ್ಯ ನಗರ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭುರವರು ತಲೆಗೆ ಪಿಸ್ತೂಲಿನಿಂದ ಗುಂಡು ...

ಕಾಡಿನಲ್ಲಿ ವಿಡಿಯೋ ಮಾಡುತ್ತಾ ವಿಷ ಕುಡಿದ ವಿವಾಹಿತ ಯುವಕ

ಕಾಡಿನಲ್ಲಿ ವಿಡಿಯೋ ಮಾಡುತ್ತಾ ವಿಷ ಕುಡಿದ ವಿವಾಹಿತ ಯುವಕ

ನ್ಯೂಸ್ ನಾಟೌಟ್:  ವಿವಾಹಿತ ಯುವಕನೊಬ್ಬ ಧರ್ಮಸ್ಥಳದ ಕಾಡಿಗೆ ಬಂದು ವಿಡಿಯೋ ಮಾಡುತ್ತಾ ವಿಷ ಸೇವಿಸಿ ಅದನ್ನು ಕುಟುಂಬದವರಿಗೆ ಕಳುಹಿಸಿರುವ ಘಟನೆಯೊಂದು ಧರ್ಮಸ್ಥಳದಲ್ಲಿ ನಡೆದಿದೆ.ಧರ್ಮಸ್ಥಳ ಪೊಲೀಸರ ಸಮಯ ಪ್ರಜ್ಞೆಯಿಂದ ...

ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ನ್ಯೂಸ್ ನಾಟೌಟ್ : ಕೆರೆಗೆ ಹಾರಿ ಯುವಕನೋ ರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 13ರಂದು ಸಂಜೆ ಮುರುಳ್ಯ ಗ್ರಾಮದ ಅಲೇಕಿ ಎಂಬಲ್ಲಿ ನಡೆದಿದೆ. ಮುರುಳ್ಯ ಗ್ರಾಮದ ...

ನೇಣು ಬಿಗಿದುಕೊಂಡ ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯತ್ ಸದಸ್ಯೆಯ ಪತಿ

ನ್ಯೂಸ್ ನಾಟೌಟ್ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ಎಂಬಲ್ಲಿ ನಡೆದಿದೆ. ಮೃತರನ್ನು ಕೊಳ್ನಾಡು ...

ಮಡಿಕೇರಿಯ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ನ್ಯೂಸ್ ನಾಟೌಟ್ : ಮಡಿಕೇರಿ ಕಾಲೇಜೊಂದರ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ (ಮಂಗಳವಾರ) ಸಂಜೆ ಸುಂಟಿಕೊಪ್ಪ ಸಮೀಪದ ಅತ್ತೂರು ...

ಮೋದಿ ಕಾರ್ಯಕ್ರಮದ ಮರುದಿನವೇ ಹಿಂದೂ ಕಾರ್ಯಕರ್ತ ಆತ್ಮಹತ್ಯೆ

ಮೋದಿ ಕಾರ್ಯಕ್ರಮದ ಮರುದಿನವೇ ಹಿಂದೂ ಕಾರ್ಯಕರ್ತ ಆತ್ಮಹತ್ಯೆ

ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿದ್ದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದ ಪಾಲ್ಗೊಂಡಿದ್ದ ಹಿಂದೂ ಯುವ ಸೇನೆಯ ಕಾರ್ಯಕರ್ತನೊಬ್ಬ ದಿಢೀರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ...

ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ನ್ಯೂಸ್ ನಾಟೌಟ್: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆಸಿಡ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕಡಬ ತಾಲೂಕು ಇಚ್ಲಂಪಾಡಿಯ ಉರೇಜಾಲ್ ನಿವಾಸಿ ಫಿಲಿಪ್ ...

ಆರ್ಥಿಕ ಸಮಸ್ಯೆಯಿಂದ ನೇಣಿಗೆ ಶರಣಾದ ಖ್ಯಾತ ಯಕ್ಷಗಾನ ಕಲಾವಿದ

ಆರ್ಥಿಕ ಸಮಸ್ಯೆಯಿಂದ ನೇಣಿಗೆ ಶರಣಾದ ಖ್ಯಾತ ಯಕ್ಷಗಾನ ಕಲಾವಿದ

ನ್ಯೂಸ್ ನಾಟೌಟ್ : ಹಣಕಾಸಿನ ಸಮಸ್ಯೆಯಿಂದಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಯಕ್ಷಗಾನ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಿನ್ನಿಗೋಳಿಯ ನಿವಾಸಿ ...

ಹುಟ್ಟು ಹಬ್ಬದ ದಿನದಂದೇ ನೇಣಿಗೆ ಶರಣಾದ ಉಪನ್ಯಾಸಕಿ

ಹುಟ್ಟು ಹಬ್ಬದ ದಿನದಂದೇ ನೇಣಿಗೆ ಶರಣಾದ ಉಪನ್ಯಾಸಕಿ

ನ್ಯೂಸ್ ನಾಟೌಟ್: ಹುಟ್ಟು ಹಬ್ಬದ ದಿನದಂದೇ ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿಯೊಬ್ಬರು ಆತ್ಮಹತ್ಯೆ ಶರಣಾಗಿರುವ ಘಟನೆ ಚಾಮರಾಜನಗರ ಜೆಎಸ್‌ಎಸ್‌ ಕಾಲೇಜಿನಲ್ಲಿ ನಡೆದಿದೆ. ಚಂದನಾ (26) ಆತ್ಮಹತ್ಯೆ ಮಾಡಿಕೊಂಡ ...

Page 2 of 7 1 2 3 7