ಸುಳ್ಯ: ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನ, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು
ನ್ಯೂಸ್ ನಾಟೌಟ್: ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನ ನಡೆಸಿದ್ದ ವ್ಯಕ್ತಿ ಸಾವಿಗೀಡಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿ ದಾಖಲಾಗಿದ್ದ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ...