Tag: sullia

KSRTC ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ಪಾವತಿಸದೆ ಸತಾಯಿಸುತ್ತಿರುವ ಖಾಸಗಿ ಸಂಸ್ಥೆ, ಪುತ್ತೂರು, ಸುಳ್ಯ, ಮಡಿಕೇರಿ ಬಸ್ ನಿಲ್ಲಿಸಿ ಚಾಲಕ, ಕಂಡಕ್ಟರ್ ರಿಂದ ಪ್ರತಿಭಟನೆ

KSRTC ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ಪಾವತಿಸದೆ ಸತಾಯಿಸುತ್ತಿರುವ ಖಾಸಗಿ ಸಂಸ್ಥೆ, ಪುತ್ತೂರು, ಸುಳ್ಯ, ಮಡಿಕೇರಿ ಬಸ್ ನಿಲ್ಲಿಸಿ ಚಾಲಕ, ಕಂಡಕ್ಟರ್ ರಿಂದ ಪ್ರತಿಭಟನೆ

ನ್ಯೂಸ್ ನಾಟೌಟ್: ರಾಜ್ಯ ಸರ್ಕಾರದ ಅಧೀನದಲ್ಲಿರುವ ಕೆಎಸ್ ಆರ್ ಟಿಸಿ ಬಸ್ ಗೆ ಕಾಂಟ್ರಾಕ್ಟ್ ಬೇಸ್ ನಲ್ಲಿ ಡ್ರೈವರ್ ನೇಮಕ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಈ ಬಸ್ ...

ಸುಳ್ಯದಲ್ಲಿ ಹನ್ವಿಕಾ ಕ್ಯಾಂಟೀನ್ ಶುಭಾರಂಭ, ಮಾಂಸಾಹಾರಿ-ಸಸ್ಯಹಾರಿ ಹೊಸ ಕ್ಯಾಂಟೀನ್ ಗೆ ಜನರಿಂದ ಉತ್ತಮ ಪ್ರತಿಕ್ರಿಯೆ

ಸುಳ್ಯದಲ್ಲಿ ಹನ್ವಿಕಾ ಕ್ಯಾಂಟೀನ್ ಶುಭಾರಂಭ, ಮಾಂಸಾಹಾರಿ-ಸಸ್ಯಹಾರಿ ಹೊಸ ಕ್ಯಾಂಟೀನ್ ಗೆ ಜನರಿಂದ ಉತ್ತಮ ಪ್ರತಿಕ್ರಿಯೆ

ನ್ಯೂಸ್ ನಾಟೌಟ್: ಸುಳ್ಯದ ಗಾಂಧಿನಗರದಲ್ಲಿ ಹನ್ವಿಕಾ ಕ್ಯಾಂಟೀನ್ ಆರಂಭಗೊಂಡಿದೆ. ಇಲ್ಲಿ ಸಸ್ಯಹಾರಿ ಮತ್ತು ಮಾಂಸಾಹಾರಿ ಆಹಾರಗಳು ಗ್ರಾಹಕರಿಗೆ ಲಭಿಸಲಿದೆ. ತುಳುನಾಡಿನ ಸ್ಪೆಷಲ್ ಗಂಜಿ ಊಟ, ಚಹಾ, ತಿಂಡಿ ...

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಡಾ. ಸುಂದರ ಕೇನಾಜೆ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಡಾ. ಸುಂದರ ಕೇನಾಜೆ

ನ್ಯೂಸ್ ನಾಟೌಟ್: 'ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು ಪ್ರೇರಣೆಯಾಗಲಿ, ಜೊತೆಗೆ ...

ಜೆಸಿಐ ಸುಳ್ಯ ಸಿಟಿ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕುರಿತು ಕಾರ್ಯಾಗಾರ

ಜೆಸಿಐ ಸುಳ್ಯ ಸಿಟಿ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕುರಿತು ಕಾರ್ಯಾಗಾರ

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನೆಟ್ ಕಾಂ ಸ್ಥಾಪಕ ಸುಧಾಕರ ರೈ, ನ್ಯೂಸ್ ನಾಟೌಟ್ ಚಾನೆಲ್ ನ ಪ್ರಧಾನ ಸಂಪಾದಕ ಹೇಮಂತ್ ಸಂಪಾಜೆ ನ್ಯೂಸ್ ನಾಟೌಟ್: ಜೆಸಿಐ ಸುಳ್ಯ ...

ಸುಳ್ಯ: ಸೆ.30ರವರೆಗೆ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಶಿಬಿರ

ಸುಳ್ಯ: ಸೆ.30ರವರೆಗೆ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಶಿಬಿರ

1600 ರೂಪಾಯಿಯ ವೈದ್ಯಕೀಯ ಪರೀಕ್ಷಾ ಶುಲ್ಕ ಇದೀಗ ಕೇವಲ 800 ರೂಪಾಯಿಗೆ ಲಭ್ಯ ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2024ನೇ ...

ಸುಳ್ಯ: ಜೆಸಿಐ ಸುಳ್ಯ ಪಯಸ್ವಿನಿಯ ಜೇಸಿ ಸಪ್ತಾಹಕ್ಕೆ ಚಾಲನೆ

ಸುಳ್ಯ: ಜೆಸಿಐ ಸುಳ್ಯ ಪಯಸ್ವಿನಿಯ ಜೇಸಿ ಸಪ್ತಾಹಕ್ಕೆ ಚಾಲನೆ

ನ್ಯೂಸ್ ನಾಟೌಟ್: ಜೆಸಿಐ ಸುಳ್ಯ ಪಯಸ್ವಿನಿ(ರಿ) ವತಿಯಿಂದ ಜೇಸಿ ಸಪ್ತಾಹ 2024ನ್ನು ಈ ವರ್ಷ ಡೈಮಂಡ್ JC ವೀಕ್ ಆಗಿ ಒಂದು ವಾರ ವಿವಿಧ ರೀತಿಯ ಕಾರ್ಯಕ್ರಮಗಳ ...

ಪರೀಕ್ಷೆ ಭಯದಿಂದ ನೇಣಿಗೆ ಶರಣಾದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ

ಸುಳ್ಯ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ, ಮುಂಡುಗಾರಿನಲ್ಲಿ ಘಟನೆ, ಸ್ಥಳಕ್ಕೆ ಆಗಮಿಸಿದ ಪೊಲೀಸರು

ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯ ಶೇಣಿಯ ಮುಂಡುಗಾರು ಎಂಬಲ್ಲಿಂದ ವರದಿಯಾಗಿದೆ. ಮೃತರನ್ನು ಸುಂದರ ಎಂದು ಗುರುತಿಸಲಾಗಿದೆ. ಅವರಿಗೆ ...

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ, ಆದಿತ್ಯ ಡಿ.ಕೆ. ನಾಯಕ, ಗಾನ ಬಿ.ಡಿ ಉಪನಾಯಕಿ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ, ಆದಿತ್ಯ ಡಿ.ಕೆ. ನಾಯಕ, ಗಾನ ಬಿ.ಡಿ ಉಪನಾಯಕಿ

ನ್ಯೂಸ್ ನಾಟೌಟ್: ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾರ್ಗದರ್ಶನದಲ್ಲಿ ಸರ್ವಾನುಮತದಿಂದ ...

ಕಲ್ಲುಗುಂಡಿ: ದ್ವಿಚಕ್ರ ವಾಹನ- ರಿಕ್ಷಾ ನಡುವೆ ಅಪಘಾತ ಸವಾರನ ತಲೆಗೆ ಗಾಯ

ಕಲ್ಲುಗುಂಡಿ: ದ್ವಿಚಕ್ರ ವಾಹನ- ರಿಕ್ಷಾ ನಡುವೆ ಅಪಘಾತ ಸವಾರನ ತಲೆಗೆ ಗಾಯ

ನ್ಯೂಸ್‌ ನಾಟೌಟ್‌: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪದ ಕಡಪಾಲದ ಬಳಿ ರಿಕ್ಷಾ ಮತ್ತು ದ್ವಿಚಕ್ರ ವಾಹನ ನಡುವೆ ಇದೀಗ ಅಪಘಾತ ಸಂಭವಿಸಿದೆ. ಘಟನೆಯಿಂದ ಸ್ಕೂಟಿ ಸವಾರನ ...

ಸುಳ್ಯ: ಥ್ರೋಬಾಲ್ ಪಂದ್ಯಾಟದಲ್ಲಿ ಸೈಂಟ್ ಬ್ರಿಜಿಡ್ಸ್ ಶಾಲಾ ವಿದ್ಯಾರ್ಥಿನಿಯರ ತಂಡ ಉತ್ತಮ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುಳ್ಯ: ಥ್ರೋಬಾಲ್ ಪಂದ್ಯಾಟದಲ್ಲಿ ಸೈಂಟ್ ಬ್ರಿಜಿಡ್ಸ್ ಶಾಲಾ ವಿದ್ಯಾರ್ಥಿನಿಯರ ತಂಡ ಉತ್ತಮ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ನ್ಯೂಸ್‌ ನಾಟೌಟ್‌: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ...

Page 26 of 249 1 25 26 27 249