Tag: swimming pool

ಮಂಗಳೂರು: ಈಜುಕೊಳದಲ್ಲಿ ಬ್ಯಾಂಕ್‌ ಅಧಿಕಾರಿಯ ಮೃತದೇಹ ಪತ್ತೆ..!, ಹೋಟೆಲ್‌ಗೆ ತೆರಳಿದ ಅಧಿಕಾರಿ ಶವವಾಗಿದ್ದೇಗೆ..?

ಮಂಗಳೂರು: ಈಜುಕೊಳದಲ್ಲಿ ಬ್ಯಾಂಕ್‌ ಅಧಿಕಾರಿಯ ಮೃತದೇಹ ಪತ್ತೆ..!, ಹೋಟೆಲ್‌ಗೆ ತೆರಳಿದ ಅಧಿಕಾರಿ ಶವವಾಗಿದ್ದೇಗೆ..?

ನ್ಯೂಸ್‌ ನಾಟೌಟ್‌: ಮಂಗಳೂರಿನ ಪ್ರತಿಷ್ಠಿತ ಮೋತಿಮಹಲ್‌ ಹೋಟೆಲ್‌ನ ಈಜುಕೊಳದಲ್ಲಿ ಬ್ಯಾಂಕ್‌ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನು ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಎಂದು ಗುರುತಿಸಲಾಗಿದೆ. ...