ಪ್ರೀತಿ ತಿರಸ್ಕರಿದ ಮಹಿಳೆ, ದೇಹವನ್ನು ತುಂಡುಗಳಾಗಿ ಕತ್ತರಿಸಿ ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಹೂತಿಟ್ಟ ಪಾಗಲ್ ಪ್ರೇಮಿ!
ನ್ಯೂಸ್ ನಾಟೌಟ್: ದೆಹಲಿಯ ಶ್ರದ್ಧಾ ವಾಲ್ಕರ್ ಹತ್ಯೆ ಬಳಿಕ ಜಮ್ಮು ಕಾಶ್ಮೀರದಲ್ಲಿ ಇಂಥದ್ದೇ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಯುವತಿ ಪ್ರೀತಿಯನ್ನು ತಿರಸ್ಕರಿಸಿದ ಕಾರಣಕ್ಕೆ ರುಂಡ ಕಡಿದು, ...