ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಗೊಳ್ಳುವ ಮೊದಲೇ ತನಿಖೆಗೆ ಒಪ್ಪಿಸಿ ಕಾಂಗ್ರೆಸ್ ನಿಂದ ನಾಟಕ, ಶಾಸಕ ವಿ. ಸುನಿಲ್ ಕುಮಾರ್ ವಾಗ್ದಾಳಿ
ನ್ಯೂಸ್ ನಾಟೌಟ್: ಸರಕಾರಿ ಕಾಮಗಾರಿಯೊಂದು ಪೂರ್ಣಗೊಂಡು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಗೊಳ್ಳುವ ಮೊದಲೇ ತನಿಖೆಗೆ ಒಪ್ಪಿಸಿರುವುದು ಪರಶುರಾಮ ಥೀಮ್ ಪಾರ್ಕ್ ಪ್ರಕರಣ ಮಾತ್ರ. ಕಾಂಗ್ರೆಸ್ ಕಚೇರಿಯಲ್ಲಿ ಸೃಷ್ಟಿಯಾಗಿರುವ ಪ್ರಶ್ನೆಗಳನ್ನೇ ...