ಟಿಕೆಟ್ ದರ ಏರಿಕೆ ಮಾಡುವಂತೆ ಮತ್ತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ..! 20% ದರ ಹೆಚ್ಚಳ ಮಾಡುವಂತೆ ಒತ್ತಾಯ..!
ನ್ಯೂಸ್ ನಾಟೌಟ್: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಏರಿಕೆ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಬಿಎಂಟಿಸಿ ಬರೋಬ್ಬರಿ ಶೇ ...