ಮಕ್ಕಳು ಮಾತು ಮಾತಿಗೂ ಎದುರುತ್ತರ ಕೊಡ್ತಾರಾ? ಹಾಗಾದರೆ ಇದಕ್ಕೆ ಸುಲಭ ಮಾರ್ಗಗಳಿವೆ..ಈ ಟಿಪ್ಸ್ ಫಾಲೋ ಮಾಡಿ ಸಾಕು..!
ನ್ಯೂಸ್ ನಾಟೌಟ್ : ಸಾಮಾನ್ಯವಾಗಿ ಮಕ್ಕಳಿಗೆ 6 ವರ್ಷ ತುಂಬಿದ್ರೆ ಸಾಕು.ಎದುರುತ್ತರ ಕೊಡುತ್ತಾರೆ ಅನ್ನೋ ಮಾತುಗಳನ್ನು ಹೆಚ್ಚಿನ ಪೋಷಕರು ಹೇಳುತ್ತಾರೆ. ಕೆಲವು ಪೋಷಕರು ನಮ್ಮ ಮಕ್ಕಳು ನಮ್ಮ ...