ಆರೋಗ್ಯ ಇಲಾಖೆ ಅಧಿಕಾರಿ ಆತ್ಮಹತ್ಯೆಗೆ ಶರಣು,ಕಳೆದ ಮೂರು ತಿಂಗಳ ಹಿಂದೆಯಷ್ಟೇ ವರ್ಗಾವಣೆಯಾಗಿದ್ದ ವೈದ್ಯ
ನ್ಯೂಸ್ ನಾಟೌಟ್ : ಆರೋಗ್ಯ ಇಲಾಖೆ ಅಧಿಕಾರಿಯಾಗಿ ಮಂಡ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ...