ಕಸ ಗುಡಿಸುವ ಕೆಲಸಕ್ಕೆ ಲಕ್ಷಾಂತರ ಪದವೀಧರರು ಮತ್ತು ಸ್ನಾತಕೋತ್ತರ ಪದವಿ ಪಡೆದವರಿಂದ ಅರ್ಜಿ..! ಈ ಬಗ್ಗೆ ಹೊರಗುತ್ತಿಗೆ ಪಡೆದ ಕಂಪನಿ ಹೇಳಿದ್ದೇನು..?
ನ್ಯೂಸ್ ನಾಟೌಟ್: ನಿರುದ್ಯೋಗದ ಪಿಡುಗು ಕಾಡುತ್ತಿರುವುದಕ್ಕೆ ಇಲ್ಲೊಂದು ಉತ್ತಮ ಉದಾಹರಣೆಯಂತಿದೆ ಈ ಘಟನೆ. ಹರಿಯಾಣ ಸರ್ಕಾರದಲ್ಲಿ ವಿವಿಧ ಇಲಾಖೆಗಳು, ಮಂಡಳಿಗಳು, ನಿಗಮಗಳು ಮತ್ತು ನಾಗರಿಕ ಸಂಸ್ಥೆಗಳಲ್ಲಿ ಕಚೇರಿಗಳನ್ನು ...