ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ ಸಚಿವ ನಾಗೇಂದ್ರ..! ವಾಲ್ಮೀಕಿ ನಿಗಮದ ಅವ್ಯವಹಾರ ನಿಜವೆಂದು ಒಪ್ಪಿಕೊಂಡರಾ..?
ನ್ಯೂಸ್ ನಾಟೌಟ್ : ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಪಕ್ಷ ಹಾಗೂ ಸರ್ಕಾರಗ ಘನತೆಗೆ ಧಕ್ಕೆಯಾಗಬಾರದು ...