ಅಪಘಾತ ತಗ್ಗಿಸಲು ಬಂದಿದೆ ಹೊಸ ಫೀಚರ್ಸ್..!ಎಲ್ಲಾ ವಾಹನಗಳಿಗೆ ಕಡ್ಡಾಯ ಅಳವಡಿಕೆ? ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ಯಾಕೆ..?
ನ್ಯೂಸ್‌ನಾಟೌಟ್: ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಹೊಸ ವಾಹನಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ವಾಹನಗಳು ಹೆಚ್ಚಿದದಂತೆ ಅಪಘಾತ ಪ್ರಮಾಣ ಕೂಡ ಏರಿಕೆಯಾಗಿದೆ. ಸುರಕ್ಷಿತ ವಾಹನ ಚಾಲನೆಗಾಗಿ ಹಲವಾರು ಸಂಚಾರಿ ನಿಯಮಗಳನ್ನು ಜಾರಿಗೆ ...