ಕುರುಂಜಿಯವರ ವ್ಯಕ್ತಿತ್ವ ಸಮಾಜಕ್ಕೆ ಮಾದರಿ: ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ವಿಶ್ರಾಂತ ನಿರ್ದೇಶಕ ಡಾ. ಕೆ.ಪಿ. ಪುತ್ತೂರಾಯ
ಸುಳ್ಯ : ಕುರುಂಜಿ ವೆಂಕಟ್ರಮಣ ಗೌಡರ ವ್ಯಕ್ತಿತ್ವ ಸಮಾಜಕ್ಕೆ ಮಾದರಿಯಾಗಿದೆ. ಸಾಮಾನ್ಯ ವ್ಯಕ್ತಿಯೂ ಅಸಾಮಾನ್ಯ ಶಕ್ತಿಯಾಗಲು ಸಾಧ್ಯ ಎಂದು ತನ್ನ ಬಾಳಿನ ಬೆಳಕಿನ ಮೂಲಕ ತೋರಿಸಿಕೊಟ್ಟವರು ಕುರುಂಜಿ ...