ಮಗು ಹುಟ್ಟಿದ ಕೆಲವೇ ಗಂಟೆಯೊಳಗೆ ರಸ್ತೆಯಲ್ಲಿ ಎಸೆದು ಓಡಿದ ತಾಯಿ..! ಬಸ್ ನಿಲ್ದಾಣದ ಬಳಿ ಅಮಾನವೀಯ ಘಟನೆ..!
ನ್ಯೂಸ್ ನಾಟೌಟ್: ಹೆತ್ತ ತಾಯಿಯೊಬ್ಬಳು ಹಸುಗೂಸನ್ನು ರಸ್ತೆ ಬದಿಗೆ ಎಸೆದು ಹೋದ ಘಟನೆ ಬೆಂಗಳೂರಿನ ಯಲಹಂಕದ ಅಟ್ಟೂರಲ್ಲಿ ಗುರುವಾರ(ಮೇ16) ನಡೆದಿದೆ. ಹುಟ್ಟಿ ಕೆಲವೇ ಗಂಟೆಗಳಾಗಿರುವಾಗಲೇ ಬಸ್ ನಿಲ್ದಾಣದಲ್ಲಿ ...