ಸದ್ಯಕ್ಕೆ ಮಗು ಮಾಡಿಕೊಳ್ಳುವುದು ಬೇಡ ಎಂದ ಪತ್ನಿ..! ಕತ್ತು ಹಿಸುಕಿ ಕೊಂದ ಪತಿ..!
ನ್ಯೂಸ್ ನಾಟೌಟ್: ಪ್ರೀತಿಸಿ ಮದುವೆ ಅವರು ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ವಿಪರ್ಯಾಯವೆಂದರೆ ಕೊಲೆಯಲ್ಲಿ ಅಂತ್ಯವಾಗಿದೆ. ಭಟ್ಕಳಾ ಮೂಲದ ಗಿರಿಜಾ (30) ಕೊಲೆಯಾದವರು. ಗಿರಿಜಾಳನ್ನು ಉಸಿರುಗಟ್ಟಿಸಿ ...