ಆಸ್ಪತ್ರೆ ಸೇರಿದ್ದ 21 ವಿದ್ಯಾರ್ಥಿನಿಯರಲ್ಲಿ ಇಬ್ಬರಿಗೆ ಕಾಲರಾ..! ಹಾಸ್ಟೆಲ್ ಖಾಲಿ ಮಾಡಿ ಹೊರಟ ಮೆಡಿಕಲ್ ವಿದ್ಯಾರ್ಥಿನಿಯರು
ನ್ಯೂಸ್ ನಾಟೌಟ್: ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಬಾಲಕಿಯರ ಹಾಸ್ಟೆಲ್ನ 47 ವಿದ್ಯಾರ್ಥಿನಿಯರ ...