ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ನಿಗೂಢ ಸಾವು..! ಕೇವಲ 4 ತಿಂಗಳಲ್ಲಿ 10ನೇ ಘಟನೆ..!
ನ್ಯೂಸ್ ನಾಟೌಟ್ : ಅಮೆರಿಕದ ಓಹಿಯೊ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ ಎಂದು ಅಮೆರಿಕದ ಪೊಲೀಸರು ತಿಳಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ವಿದ್ಯಾರ್ಥಿ ಸಾವಿನ ಬಗ್ಗೆ ...