ಮದುವೆಯಾಗಿದ್ದ ಆಕೆಗೆ ಇನ್ಸ್ಟಾಗ್ರಾಮ್ ನಲ್ಲೊಂದು ಲವ್..! ಹೋಟೆಲ್ ಕಟ್ಟಡವೇರಿ ಸಾಯುವುದಾಗಿ ಬೆದರಿಕೆ..!
ನ್ಯೂಸ್ ನಾಟೌಟ್: ಪ್ರೇಮ ವೈಫಲ್ಯಕ್ಕೆ ಬೇಸತ್ತ ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ಬಿಹಾರ ಮೂಲದ ನಾಸಿಂ ಬೇಗಂ(31) ಆತ್ಮಹತ್ಯೆಗೆ ಯತ್ನಿಸಿದವಳು ಎಂದು ...