ಸರ್ಕಾರಿ ಆಸ್ಪತ್ರೆಯಲ್ಲಿ 3 ಮಹಿಳೆಯರ ಸಾವು..! 3 ಸಿಬ್ಬಂದಿಗಳ ಅಮಾನತ್ತು..! ಏನಿದು ಘಟನೆ..?
ನ್ಯೂಸ್ ನಾಟೌಟ್: ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿಧ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ...