ಪುತ್ತೂರು: ಮತಾಂತರವಾಗಿ ಮುಸ್ಲಿಂ ಧರ್ಮಕ್ಕೆ ಬಂದರಷ್ಟೇ ಪ್ರೀತಿಸ್ತಾರಾ..? ಎಂದ ಮಾಳವಿಕಾ ಅವಿನಾಶ್, ಮಸೀದಿಯಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶವಿದೆಯಾ ಎಂದು ಕೇಳಿದ್ದೇಕೆ ನಟಿ?
ನ್ಯೂಸ್ ನಾಟೌಟ್ : ನಟಿ ಮಾಳವಿಕಾ ಮೋಹನ್ (Malavika Mohan) ಲವ್ ಜಿಹಾದ್ ವಿಚಾರವಾಗಿ ಹಿಂದೂ ಯುವತಿಯರಿಗೆ ಕಿವಿಮಾತು ಹೇಳಿದ್ದು, ಆಸೆ ಆಮಿಷಗಳಿಗೆ ಒಳಗಾಗಿ ಧರ್ಮ ತೊರೆಯದಂತೆ ...