ನಗರದಲ್ಲಿ ರಾಜಾರೋಷವಾಗಿ ಓಡಾಡಿದ ಕಾಡಾನೆ, ಗಾಬರಿಯಿಂದ ದಿಕ್ಕುಪಾಲಾದ ಜನ! ವೈರಲ್ ವಿಡಿಯೋ
ನ್ಯೂಸ್ ನಾಟೌಟ್: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನಗರವೊಂದರಲ್ಲಿ ರಾಜಾರೋಷವಾಗಿ ಕಾಡಾನೆಯೊಂದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮಾರ್ಚ್ 9 ರಂದು ಟ್ವಿಟ್ಟರ್ನಲ್ಲಿ ...