virus

ಕರ್ನಾಟಕದಲ್ಲಿ ಮತ್ತೆ ಝಿಕಾ ವೈರಸ್ ಪತ್ತೆ..! ಆರೋಗ್ಯ ಇಲಾಖೆ ಈ ಬಗ್ಗೆ ಹೇಳಿದ್ದೇನು? ಝಿಕಾ ವೈರಸ್‌ಗೆ ಚಿಕಿತ್ಸೆಯೇ ಇಲ್ಲವೇ?

ನ್ಯೂಸ್ ನಾಟೌಟ್ : ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಈ ಕುರಿತು ಕಟ್ಟೆಚ್ಚರ ವಹಿಸುತ್ತಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಇಲಾಖೆ ಸಿದ್ಧಪಡಿಸುತ್ತಿದೆ. ಆರೋಗ್ಯ ಇಲಾಖೆಯು ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ...