Tag: vishnuvardhan

ಏನಿದು ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಉಳಿವಿನ ಹೋರಾಟ..? ಕಿಚ್ಚ ಸುದೀಪ್ ಬೆಂಬಲ ಸೂಚಿಸಿದ್ದೇಕೆ..?

ಏನಿದು ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಉಳಿವಿನ ಹೋರಾಟ..? ಕಿಚ್ಚ ಸುದೀಪ್ ಬೆಂಬಲ ಸೂಚಿಸಿದ್ದೇಕೆ..?

ನ್ಯೂಸ್ ನಾಟೌಟ್ : ನಟ ಡಾ.ವಿಷ್ಣುವರ್ಧನ್ (Vishnuvardhan) ಸಮಾಧಿ ಜಾಗವನ್ನುಉಳಿಸಿಕೊಳ್ಳುವ ನಿಟ್ಟಿನಲ್ಲಿ ಡಾ.ವಿಷ್ಣು ಸೇನಾ ಸಮಿತಿಯು ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಡಿ.17ರಂದು ಬೃಹತ್ ಹೋರಾಟವನ್ನು ಹಮ್ಮಿಕೊಂಡಿದೆ. ...