ಕೇರಳದ ಕೊಚ್ಚಿ ಮಾದರಿಯಲ್ಲಿ ಮಂಗಳೂರಿನಲ್ಲೂ ವಾಟರ್ ಮೆಟ್ರೋ, ಭಾರತದ ಎರಡನೇ ಅತಿದೊಡ್ಡ ಜಲ ಸಾರಿಗೆ ಮಂಗಳೂರಿನಲ್ಲಿ..?
ನ್ಯೂಸ್ ನಾಟೌಟ್: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ...