ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಬಿರುಗಾಳಿ, ಭಾರಿ ಮಳೆಯ ಭೀತಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ
ನ್ಯೂಸ್ ನಾಟೌಟ್: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ 4 ದಿನ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. ...