‘ಎಕ್ಸ್’ನಲ್ಲಿ ಇನ್ನು ಮುಂದೆ ಅಶ್ಲೀಲ ಮತ್ತು ಹಿಂಸೆಯ ವಿಡಿಯೋ ಅಪ್ಲೋಡ್ ಗೆ ಅನುಮತಿ..!ಎಲನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಈ ನಿರ್ಧಾರ ತೆಗೆದುಕೊಂಡಿದ್ದೇಕೆ..?
ನ್ಯೂಸ್ ನಾಟೌಟ್: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಎಕ್ಸ್, ಅಂದರೆ ಈ ಹಿಂದಿನ ಟ್ವಿಟ್ಟರ್ ನಲ್ಲಿ ಅಶ್ಲೀಲ, ಕಾಮ ಪ್ರಚೋದಕ ಮತ್ತು ಹಿಂಸಾತ್ಮಕ ದೃಶ್ಯಗಳಿರುವ ಅಂಶಗಳು ಇನ್ನು ಲಭ್ಯವಾಗಲಿದ್ದು, ...