10 ತಿಂಗಳ ಮಗುವಿನ ಮೇಲೆ ಕುಸಿದು ಬಿತ್ತು ಅಂಗನವಾಡಿ ಮೇಲ್ಛಾವಣಿ,ತಲೆಗೆ ಗಾಯವಾದರೂ ಮುಖದಲ್ಲಿ ನಗು ಬೀರಿದ ಮಗು..!ಚಿತ್ರದುರ್ಗದಲ್ಲಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ..
ನ್ಯೂಸ್ ನಾಟೌಟ್ :ಇತ್ತೀಚೆಗಷ್ಟೇ ಚಿತ್ರದುರ್ಗದಲ್ಲಿ ಸರಕಾರಿ ಆಸ್ಪತ್ರೆಗೆ ಹೆರಿಗೆಗಾಗಿ ಬಂದ ಮಹಿಳೆಯೊಬ್ಬರ ಮೇಲೆ ಮೇಲ್ಚಾವಣಿ ಕುಸಿದು ಬಿದ್ದಿದ್ದ ಘಟನೆ ನಡೆದಿತ್ತು. ಇದೀಗ ಇಂತಹುದೇ ಘಟನೆ ಯಾದಗಿರಿ ಜಿಲ್ಲೆಯ ...