#yaticorp #job #karnataka

ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ 1020 ಉದ್ಯೋಗಾವಕಾಶ..! ನಿಮ್ಮ ಊರಿನಿಂದಲೇ ಕೆಲಸ ಮಾಡಲು ಕೈತುಂಬಾ ಸಂಬಳ ಪಡೆಯಲು ಇಲ್ಲಿದೆ ಸುವರ್ಣಾವಕಾಶ, ಹೆಚ್ಚಿನ ಮಾಹಿತಿಗೆ ಇಲ್ಲಿದೆ ಫುಲ್ ಡಿಟೇಲ್

ನ್ಯೂಸ್‌ ನಾಟೌಟ್: ಬೆಳೆಯುವ ಸಿರಿ ಮೊಳೆಕೆಯಲ್ಲಿ ಎಂಬ ಮಾತಿನಂತೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಂಬೆಗಾಲಿಡುತ್ತಿರುವ ಸಂದರ್ಭದಲ್ಲಿಯೇ ಗಮನಾರ್ಹ ಸಾಧನೆಯನ್ನು ಮಾಡಿ ಹೆಸರು ಮಾಡಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದೀಗ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್...