‘ನನಗೇನೂ ವಿರೋಧ ಪಕ್ಷದ ನಾಯಕನಾಗುವ ಹಂಬಲವಿಲ್ಲ,ಒಂದು ವೇಳೆ ಆದರೆ ಅದರ ಮಜಾನೇ ಬೇರೆ:ಕಾಂಗ್ರೆಸ್‌ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೇ-ಯತ್ನಾಳ್
ನ್ಯೂಸ್ ನಾಟೌಟ್ : ‘ನನಗೇನೂ ವಿರೋಧ ಪಕ್ಷದ ನಾಯಕನಾಗುವ ಮನಸ್ಸು ಇಲ್ಲ. ಒಂದು ವೇಳೆ ಆದರೆ ಅದರ ಮಜಾನೇ ಬೇರೆ. ಸರ್ಕಾರಕ್ಕೆ ಸರಿಯಾಗಿ ಉತ್ತರ ನೀಡುತ್ತೇನೆ. ಕಾಂಗ್ರೆಸ್‌ನವರಿಗೆ ...