ಸುಳ್ಯ:ಕೆವಿಜಿ ಸಮೂಹ ಸಂಸ್ಥೆಗಳು ಆಯೋಜಿಸಿದ್ದ 5 ದಿನಗಳ ವಿಶೇಷ ಯೋಗ ಶಿಬಿರ;ಯೋಗಾಸನ,ಪ್ರಾಣಾಯಾಮ,ಧ್ಯಾನ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರು..!
ನ್ಯೂಸ್ ನಾಟೌಟ್: ವಿಶ್ವದಾದ್ಯಂತ ಮಹಿಳಾ ದಿನಾಚರಣೆಗಾಗಿ ದಿನಗಣನೆ ಆರಂಭಗೊಂಡಿದೆ. ಈ ದಿನವನ್ನು ವಿಶೇಷವಾಗಿ ಆಚರಿಸಬೇಕು ಎನ್ನುವ ಹಂಬಲದಲ್ಲಿ ಅನೇಕ ಮಹಿಳೆಯರು ಸಿದ್ಧರಾಗಿದ್ದಾರೆ.ಇದೀಗ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ...