ಸುಳ್ಯ

ಹಿಂದಿ ಕಂಠಪಾಠದಲ್ಲಿ ಪ್ರಥಮ ಸ್ಥಾನದೊಂದಿಗೆ ಮಿಂಚಿದ ಬಿಂದುಶ್ರೀ, ನೆಟ್ಟಾರು ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಜಿಲ್ಲಾಮಟ್ಟಕ್ಕೆ ಆಯ್ಕೆ

ನ್ಯೂಸ್ ನಾಟೌಟ್: ಸುಳ್ಯದ ವಿವೇಕಾನಂದ ವಿದ್ಯಾ ಸಂಸ್ಥೆ ವಿನೋಬನಗರ ಇಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನೆಟ್ಟಾರು ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿನಿ ಬಿಂದುಶ್ರೀ ಹಿಂದಿ ಕಂಠಪಾಠ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಸಾಧನೆಯೊಂದಿಗೆ ಅವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಯೋಗೀಶ್ – ಉಷಾ ಚಾವಡಿ ಬಾಗಿಲು ದಂಪತಿಗಳ ಪುತ್ರಿಯಾಗಿದ್ದಾರೆ.

Related posts

ಸುಳ್ಯ: ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ತಿಲಕ ನವೀನ್‌ ಅಮೋಘ ಸಾಧನೆ..!,ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಮರ್ಕಂಜದ ಪ್ರತಿಭೆ

ಸುಳ್ಯ:ಪಂಜದಲ್ಲಿ ವಿದ್ಯುತ್ ಕಂಬಕ್ಕೆ ತಾಗಿದ ಕಾಂಕ್ರೀಟ್ ಮಿಕ್ಸರ್ ಯಂತ್ರ,ಅಪಾರ ಹಾನಿ,ಅದೃಷ್ಟವಶಾತ್ ಪಾರಾದ ಚಾಲಕ

ಸುಳ್ಯ: ನಂಬರ್ ಪ್ಲೇಟ್ ತೆಗೆದು  ದ್ವಿಚಕ್ರ ವಾಹನಗಳಲ್ಲಿ ಸಂಚಾರ; ಪೊಲೀಸರಿಂದ ತಪಾಸಣೆ