ಸುಳ್ಯ

ಸುಳ್ಯ: ಥ್ರೋಬಾಲ್ ಪಂದ್ಯಾಟದಲ್ಲಿ ಸೈಂಟ್ ಬ್ರಿಜಿಡ್ಸ್ ಶಾಲಾ ವಿದ್ಯಾರ್ಥಿನಿಯರ ತಂಡ ಉತ್ತಮ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ನ್ಯೂಸ್‌ ನಾಟೌಟ್‌: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಥ್ರೋಬಾಲ್ ಪಂದ್ಯಾಟ ಸೋಮವಾರ (ಸೆ.9) ನಡೆಯಿತು.

ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಸೈಂಟ್ ಬ್ರಿಜಿಡ್ಸ್ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಉಮೇಶ್ ಮತ್ತು ತಂಡದ ವ್ಯವಸ್ಥಾಪಕರು ದೀಪಿಕಾ ಮತ್ತಿತರರು ಉಪಸ್ಥಿತರಿದ್ದರು.

Related posts

ಸುಳ್ಯ : ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ‘ವೈದ್ಯಕೀಯ ಅಧಿವೇಶನ’,ಕ್ಷಯರೋಗ ನಿರ್ಮೂಲನೆ ಕುರಿತಾಗಿ ವಿಶೇಷ ಕಾರ್ಯಕ್ರಮ

ಅರಂತೋಡು:47ನೇ ನ್ಯಾಶನಲ್ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ ರಮ್ಯ ಪವನ್ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುಳ್ಯ:ಗೂಡ್ಸ್‌ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ,ರಸ್ತೆಗೆ ಎಸೆಯಲ್ಪಟ್ಟ ಬೈಕ್,ಇಬ್ಬರಿಗೆ ಗಾಯ..!