ಶಾಲಾ ವಿದ್ಯಾರ್ಥಿನಿ ಮೇಲೆ 3 ಶಿಕ್ಷಕರಿಂದಲೇ ಅತ್ಯಾಚಾರ..! ಸ್ಥಳೀಯರಿಂದ ಪ್ರತಿಭಟನೆ

ನ್ಯೂಸ್ ನಾಟೌಟ್: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಪ್ರಾಂಶುಪಾಲರು ಈ ಬಗ್ಗೆ ಬಾಲಕಿಯ ತಾಯಿಯಲ್ಲಿ ವಿಚಾರಿಸಿದಾಗ ಮಾಹಿತಿ ಬಯಲಾಗಿದೆ. ಈ ಕುರಿತು … Continue reading ಶಾಲಾ ವಿದ್ಯಾರ್ಥಿನಿ ಮೇಲೆ 3 ಶಿಕ್ಷಕರಿಂದಲೇ ಅತ್ಯಾಚಾರ..! ಸ್ಥಳೀಯರಿಂದ ಪ್ರತಿಭಟನೆ