ಕ್ರೈಂವಿಡಿಯೋವೈರಲ್ ನ್ಯೂಸ್

ವಿದ್ಯಾರ್ಥಿಗಳನ್ನು ಹೆದರಿಸಿ ಕಾರು ತೊಳೆಸಿದ ಶಿಕ್ಷಕಿ..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್ : ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಶಾಲಾ ಅವಧಿಯಲ್ಲೇ ವಿದ್ಯಾರ್ಥಿಗಳಿಂದ ತನ್ನ ಕಾರನ್ನು ತೊಳೆಸಿರುವ ಘಟನೆ ಆಂದ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಬೆಳಕಿಗೆ ಬಂದಿದೆ.

ಆಂಧ್ರಪ್ರದೇಶದ ಪೂರ್ವ ಗೋದಾವರಿಯ ರಂಗಂಪೇಟೆ ಮಂಡಲದ ವೆಂಕಟಾಪುರಂ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಶಾಲೆಯ ಶಿಕ್ಷಕಿಯಾಗಿರುವ ಡಿ. ಸುಶೀಲಾ ಕಾರಿನಲ್ಲಿ ಶಾಲೆಗೆ ಆಗಮಿಸಿದ್ದು, ಈ ವೇಳೆ ಕಾರಿನಲ್ಲಿ ಇದ್ದ ದೂಳನ್ನು ತೊಳೆಯಲು ವಿದ್ಯಾರ್ಥಿಗಳ ಬಳಿ ಹೇಳಿದ್ದಾರೆ, ಈ ವೇಳೆ ವಿದ್ಯಾರ್ಥಿನಿಯರು ತೆರಳಿ ಕಾರು ಸ್ವಚ್ಛಗೊಳಿಸಿದ್ದಾರೆ.

ಈ ವೇಳೆ ಶಿಕ್ಷಕಿಯೂ ಪಕ್ಕದಲ್ಲಿರುವುದು ಗೊತ್ತಾಗಿದೆ ಅಲ್ಲದೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ವಿಡಿಯೋ ಅಲ್ಲಿದ್ದ ಇತರ ಶಿಕ್ಷಕರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

https://x.com/YSRCParty/status/1885694759790153763?ref_src=twsrc%5Etfw%7Ctwcamp%5Etweetembed%7Ctwterm%5E1885694759790153763%7Ctwgr%5E54b49a70f253004f652b0b2fee22a143c8a5f398%7Ctwcon%5Es1_&ref_url=https%3A%2F%2Fwww.udayavani.com%2Fviral-news%2Fandhra-teacher-suspended-for-making-students-clean-car-ysrcp-slams-government

ವಿಡಿಯೋ ರೆಕಾರ್ಡ್ ಮಾಡಿದ ಶಿಕ್ಷಕರು ಈ ವಿಚಾರವನ್ನು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ವಿಡಿಯೋ ಪರಿಗಣಿಸಿ ಶಾಲೆಗೆ ಆಗಮಿಸಿದ ಹಿರಿಯ ಅಧಿಕಾರಿಗಳು ಶಾಲಾ ವಿದ್ಯಾರ್ಥಿನಿಯರನ್ನು ಕರೆಸಿ ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರು ಕಾರು ತೊಳೆದದ್ದು ಹೌದು ಇಲ್ಲದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಹೆದರಿಸಿದ್ದರು ಅಷ್ಟು ಮಾತ್ರವಲ್ಲದೆ ಶಿಕ್ಷಕಿ ಶಾಲೆಯಲ್ಲಿ ಅವರ ವೈಯಕ್ತಿಕ ಕೆಲಸಗಳನ್ನು ಮಾಡಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಹೇಳಿಕೆಗಳನ್ನು ಪಡೆದು ಶಿಕ್ಷಕಿಯನ್ನು ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

Click

ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕರಿಗೆ ಪಾರ್ಶ್ವವಾಯು..! ಸ್ಥಿತಿ ಗಂಭೀರ..!

ಫ್ಯಾಷನ್ ಹೆಸರಿನಲ್ಲಿ ವೇದಿಕೆಯಲ್ಲಿ ಬೆತ್ತಲಾದ ಜನಪ್ರಿಯ ರ‍್ಯಾಪ್ ಗಾಯಕನ ಪತ್ನಿ..! ಆಕೆಯ ಬಂಧನಕ್ಕೆ ಆಗ್ರಹ

https://newsnotout.com/food-delivery-through-drone-kannada-news-china-d/

ಸಂಗೀತ ಕಾರ್ಯಕ್ರಮ ನಡೆಸುತ್ತಿರುವಾಗ ವೇದಿಕೆಯಲ್ಲಿ ನೋವಿನಿಂದ ಒದ್ದಾಡಿದ ಖ್ಯಾತ ಗಾಯಕ..! ಸೋನು ನಿಗಮ್ ಆಸ್ಪತ್ರೆಗೆ ದಾಖಲು..!

ವಿಧವೆಯನ್ನು ಮದುವೆಯಾಗಿದ್ದ ಪೊಲೀಸ್ ವಿರುದ್ಧ ಕೇಸ್..! ಕೊಲೆ ಪ್ರಕರಣವೊಂದರಲ್ಲಿ ಠಾಣೆಗೆ ಬಂದಿದ್ದ ಮಹಿಳೆ ಜೊತೆ ಮದುವೆ..!

ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕಾರ..! ಪ್ರಾಧ್ಯಾಪಕಿ ಸಹಿತ 10 ಮಂದಿ ಅರೆಸ್ಟ್..!

‘ಮಹಾಮಂಡಲೇಶ್ವರಿ’ ಪಟ್ಟ ಪಡೆಯಲು 10 ಕೋಟಿ ರೂ. ನೀಡಿದ್ರಾ ನಟಿ..? ಕುಂಭಮೇಳದಲ್ಲಿ ಮಮತಾ ಕುಲಕರ್ಣಿ ಮೇಲೆ ಗಂಭೀರ ಆರೋಪ..!

ಮೆಣಸಿನ ಬಜ್ಜಿ ಮಾಡಿ ತಿಂದು ಚಿನ್ನ ಹಣ ಕದ್ದೊಯ್ದ ಕಳ್ಳರು..! ಗ್ಯಾಸ್‌ ಸಿಲಿಂಡರ್ ಗಳೂ ನಾಪತ್ತೆ..!

ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಸತ್ತವರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದ ಜಯಾ ಬಚ್ಚನ್..! ಸರ್ಕಾರದ ಅಂಕಿ-ಅಂಶಗಳ ಬಗ್ಗೆ ಅನುಮಾನ..?

Related posts

ಕೆರೆಯ ಮೀನು ತಿಂದು ಇಬ್ಬರು ಸಾವು, ಹಲವರು ಅಸ್ವಸ್ಥ..! ನೀರಿಲ್ಲದೆ ಬತ್ತಿದ್ದ ಕೆರೆಯ ಕೆಸರಿನಲ್ಲಿದ್ದ ಮೀನುಗಳಲ್ಲಿ ವಿಷವಿತ್ತಾ..?

ಪುಂಜಾಲಕಟ್ಟೆ:ಕಾರು-ಸ್ಕೂಟಿ ಡಿಕ್ಕಿ:ಓರ್ವ ಮೃತ್ಯು,ಮತ್ತೋರ್ವ ಗಂಭೀರ

ಕೈಕಾಲು ಕಟ್ಟಿದ ರೀತಿಯಲ್ಲಿ ಮಹಿಳೆಯ ಕೊಳೆತ ಶವ ಪತ್ತೆ..! ಆಕೆಯ ಕಿವಿಯೋಲೆ ಬಿಚ್ಚಿಟ್ಟ ಭಯಾನಕ ಸ್ಟೋರಿ ಇಲ್ಲಿದೆ