ಕರಾವಳಿ

ಮಂಗಳೂರಿನಲ್ಲಿ ಎಂ.ಎಸ್‌.ಧೋನಿ ಪ್ರತ್ಯಕ್ಷ, ಕೂಲ್ ಕ್ಯಾಪ್ಟನ್‌ ಆಟೋಗ್ರಾಫ್‌ಗೆ ಮುಗಿಬಿದ್ದ ಫ್ಯಾನ್ಸ್

388

ನ್ಯೂಸ್ ನಾಟೌಟ್: ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಶನಿವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಶಾಸಕ ಯು.ಟಿ. ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಕಾಸರಗೋಡಿನ ಡಾ.ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ.ಕೆ. ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಧೋನಿ ಮಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಲು ಮುಗಿಬಿದ್ದ ದೃಶ್ಯವೂ ಕಂಡುಬಂತು.

See also  ಲವ್ ಜಿಹಾದ್ ಗೆ ಬಲಿಯಾಗಬೇಡಿ …. ಹಿಂದೂ ಹುಡುಗಿಯರೇ ಹುಷಾರ್‌..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget