ಕರಾವಳಿಕ್ರೈಂವೈರಲ್ ನ್ಯೂಸ್

ದೇವಾಲಯದೊಳಗಿದ್ದ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿ ವಿಕೃತಿ..! ರಾತ್ರೋರಾತ್ರಿ ದೇಗುಲದ ಬೀಗ ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು..!

164

ನ್ಯೂಸ್‌ ನಾಟೌಟ್‌: ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊಸ ಹಂಪಿ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಘಟನೆ ಮೇ.30 ರ ರಾತ್ರಿ ನಡೆದಿದ್ದು, ಹಂಪಿ ಪ್ರವಾಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

ದುಷ್ಕರ್ಮಿಗಳ ಕೃತ್ಯಕ್ಕೆ ಆಂಜನೇಯ ಪ್ರತಿಮೆಯ ಮುಖ ತುಂಡಾಗಿದೆ. ತಡರಾತ್ರಿ ಕಾರ್ಯಸಿದ್ಧಿ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬೀಗ ಮುರಿದು, ಒಳ ನುಗ್ಗಿರುವ ದುಷ್ಟರು ಮೂರ್ತಿಯನ್ನು ಒಡೆದು ಹಾಕಿದ್ದಾರೆ. ಮುಂಜಾನೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಬೆರಳಚ್ಚು ವಿಭಾಗ ತಜ್ಞರು, ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.

Click 👇

https://newsnotout.com/2024/05/sti-arrested-prajwal-with-lady-officers
https://newsnotout.com/2024/05/hd-kumaraswamy-went-for-resort-from-bengaluru
https://newsnotout.com/2024/05/police-bithday-celebration-in-traffic
See also  ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಮೈಸೂರು ಮಾನಸಗಂಗೋತ್ರಿ ಪ್ರೊಫೆಸರ್ ಭಾಗಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget