ಕರಾವಳಿ

ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಸೆರೆ

231

ನ್ಯೂಸ್ ನಾಟೌಟ್: ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ

ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಬಂಧಿತ ಆರೋಪಿ.ಆರೋಪಿಯನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲ್ಲಿ ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

See also  ಸುಳ್ಯದ ಅರಂಬೂರಿನಲ್ಲಿ ಥ್ರಿಲ್ಲಿಂಗ್ ಬೋಟಿಂಗ್ ಉತ್ಸವ, ನೀರಿನಲ್ಲಿ ತೇಲಾಟ, ಓಲಾಟ, ಮಸ್ತ್ ಮಜಾ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget