Uncategorized

ಕಾಡ್ಗಿಚ್ಚಿಗೆ ಧಗ ಧಗನೆ ಹೊತ್ತಿ ಉರಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್

ನ್ಯೂಸ್ ನಾಟೌಟ್ : ಕಾಡ್ಗಿಚ್ಚಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಸಿಂದಿಗೆರೆ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಅರಣ್ಯಕ್ಕೆ ಬೆಂಕಿ ನಂದಿಸಲು ಹೋಗಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್ ಹೊತ್ತಿ ಉರಿದಿದೆ. ರಸ್ತೆಯಲ್ಲಿ ನಿಲ್ಲಿಸಿದ 3 ಬೈಕ್ ಗೆ ಗಾಳಿಯ ರಭಸಕ್ಕೆ ಕಿಚ್ಚು ಬಿದ್ದಿದ್ದು, ಮೂರು ಬೈಕ್ ಗಳು ಧಗ ಧಗ ಹೊತ್ತಿ ಉರಿದು ಭಸ್ಮವಾಗಿದೆ ಎಂದು ವರದಿಯಾಗಿದೆ.

Related posts

ಹಿರಿಯ ಕನ್ನಡ ಚಿತ್ರನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ..!

97 ವರ್ಷದಲ್ಲೂ ಕುಗ್ಗದ ಕಾಯಕ ಪ್ರೀತಿ..!ವಕೀಲರಾಗಿ ಕರ್ತವ್ಯ ನಿರ್ವಹಿಸಿ ಗಿನ್ನಿಸ್ ದಾಖಲೆಗೆ ಸೇರ್ಪಡೆಯಾದ ಕೇರಳದ ವ್ಯಕ್ತಿ!

ಪುಷ್ಪ 2 ಚಿತ್ರದ ನಿರ್ಮಾಣ ಸಂಸ್ಥೆ ಮೇಲೆ ಐಟಿ ದಾಳಿ..! ತೆಲುಗು ಚಿತ್ರರಂಗದ ಹಲವು ನಿರ್ಮಾಪಕರ ಮನೆ-ಕಚೇರಿಗಳಿಗೆ ಆದಾಯ ತೆರಿಗೆ ಇಲಾಖೆ ಶಾಕ್..!