ಕರಾವಳಿಸುಳ್ಯ

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ನ್ಯೂಸ್ ನಾಟೌಟ್ :ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.ವಿಶ್ವನಾಥ ಮಾನಾಡು ಮೃತ ಆತ್ಮಹತ್ಯೆಗೀಡಾದ ವ್ಯಕ್ತಿ.

ವಿಶ್ವನಾಥ ಮಾನಾಡು ಅವರ ಸಹೋದರ ಮೋನಪ್ಪ ಮಾನಾಡು ಎಂಬುವವರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರರಾಗಿದ್ದಾರೆ.ವಿಶ್ವನಾಥ ಮಾನಾಡು ಎ.28 ರಂದು ನೇಣುಬಿಗಿದು ಆತ್ಮಹತ್ಯೆ ಶರಣಾಗಿದ್ದು,ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಮೃತರು ಅಲ್ಪ ಕಾಲದ ಅಸೌಖ್ಯತೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.ಅವರಿಗೆ 44 ವರ್ಷ ವಯಸ್ಸಾಗಿದ್ದು, ಮೃತರು ತಾಯಿ,ಇಬ್ಬರು ಸಹೋದರರು, ಮೂವರು ಸಹೋದರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Related posts

ಕೆವಿಜಿ ಆಯುರ್ವೇದ ಹಾಸ್ಪಿಟಲ್ ಗೆ ವಿದೇಶದಿಂದಲೂ ಭಾರೀ ಡಿಮ್ಯಾಂಡ್..! ಇಂಗ್ಲೆಂಡ್ ನಿಂದ ಸುಳ್ಯಕ್ಕೆ ಬಂದು ಚಿಕಿತ್ಸೆ ಪಡೆದ ಯುವತಿ..!

ಸುಳ್ಯ:ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ

6 ಶರಣಾಗತ ನಕ್ಸಲರ ಶಸ್ತ್ರಾಸ್ತ್ರ ಅರಣ್ಯದಲ್ಲಿ ಪತ್ತೆ..! ಶರಣಾದರೂ ಶಸ್ತ್ರಾಸ್ತ್ರ ಬಚ್ಚಿಟ್ಟಿದ್ದ ನಕ್ಸಲರ ತಂಡ..!