ಕರಾವಳಿಸುಳ್ಯ

ಸುಳ್ಯದ ಜನರಿಗೆ ನಾಳೆ ವಿದ್ಯುತ್ ಶಾಕ್..!, ಇಡೀ ದಿನ ಕರೆಂಟ್ ಇರಲ್ಲ..!

ನ್ಯೂಸ್ ನಾಟೌಟ್ : ಸುಳ್ಯ ತಾಲೂಕು ವ್ಯಾಪ್ತಿಯ ಕೆಲವೆಡೆ ತುರ್ತು ಕೆಲಸದ ನಿಮಿತ್ತ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಾಳೆ ( 02-11-2023 ಗುರುವಾರರಂದು) ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 3311 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 116.ವಿ.ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದೆ.ಈ ಹಿನ್ನಲೆಯಲ್ಲಿ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಿದೆ.

ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.ಹೀಗಾಗಿ ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ ಎಂಬ ಮಾಹಿತಿಯನ್ನು ಪ್ರಕಟಣೆ ಮೂಲಕ ಸುಳ್ಯ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Related posts

ಸುಳ್ಯ:ಮೇನಾಲದಲ್ಲಿ ಬಿಗಿ ಭದ್ರತೆ ನಡುವೆ ಕೃಷ್ಣಾಷ್ಟಮಿ ಆಚರಣೆ, 50ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಿದ್ದೇಕೆ..?

ಸುಳ್ಯ: ಪತ್ರಕರ್ತ ಹಾಗೂ ಮೈ ಜುಂ ಎನಿಸುವ ಅಪಘಾತ

ನಾಳೆ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ, ಪ್ರತಿಯೊಬ್ಬ ತಾಯಿಯೂ ತಜ್ಞ ವೈದ್ಯರ ಈ ಸಲಹೆಯನ್ನು ಪಾಲಿಸಬೇಕು ಏಕೆ ಗೊತ್ತಾ..?