ಮಗನ ಮೃತದೇಹ ಬೇಡವೆಂದು ಊರಿಗೆ ಹೊರಟ ತಾಯಿ..! ಕೇರಳದ ಕುಖ್ಯಾತ ಕಳ್ಳನ ಮೃತದೇಹ ಬೆಂಗಳೂರಿನಲ್ಲಿ ಪತ್ತೆ..!

ನ್ಯೂಸ್ ನಾಟೌಟ್: ತಾಯಿಯೊಬ್ಬಳು ಮಗ ಕಳ್ಳನೆಂದು ಮೃತದೇಹ ಸ್ವೀಕರಿಸಲು ನಿರಾಕರಿಸಿ, ವಾಪಸ್​ ಊರಿಗೆ ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಖ್ಯಾತ ಕಳ್ಳ ವಿಷ್ಣು ಪ್ರಶಾಂತ್ ಮೃತ ಮಗ ಎಂದು ಗುರುತಿಸಲಾಗಿದೆ. 2024ರ ಡಿಸೆಂಬರ್ 24 ರಂದು ಕನಕಪುರ ರಸ್ತೆಯಲ್ಲಿರುವ ಫ್ಯಾಷನ್ ಫ್ಯಾಕ್ಟರಿ ಬೇಸ್ ಮೆಂಟ್ ​ನಲ್ಲಿ ಕೊಳೆತ ಸ್ಥಿತಿಯಲ್ಲಿ ಕುಖ್ಯಾತ ಕಳ್ಳ ವಿಷ್ಣು ಪ್ರಶಾಂತ್ ಶವ ಪತ್ತೆಯಾಗಿತ್ತು. ಈ ವಿಚಾರವನ್ನು ಫ್ಯಾಷನ್ ಫ್ಯಾಕ್ಟರಿ ಸಿಬ್ಬಂದಿ ಕೋಣನಕುಂಟೆ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ … Continue reading ಮಗನ ಮೃತದೇಹ ಬೇಡವೆಂದು ಊರಿಗೆ ಹೊರಟ ತಾಯಿ..! ಕೇರಳದ ಕುಖ್ಯಾತ ಕಳ್ಳನ ಮೃತದೇಹ ಬೆಂಗಳೂರಿನಲ್ಲಿ ಪತ್ತೆ..!