Latestಕರಾವಳಿಕ್ರೈಂ

ಬೀಗ ಮುರಿದು ಸಾಯಿಬಾಬಾ ಮಂದಿರದಲ್ಲಿ ಕಳ್ಳತನ..! ಬೆಳ್ಳಿ ಪಾದಕೆ, ಕಿರೀಟ, ಛತ್ರಿ ನಾಪತ್ತೆ..!

684

ನ್ಯೂಸ್ ನಾಟೌಟ್: ಸಾಯಿ ಮಂದಿರದ ಬೀಗ ಮುರಿದು ಮಂದಿರದಲ್ಲಿದ್ದ 15 ಕೆಜಿಗೂ ಹೆಚ್ಚು ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿ ಕಳ್ಳರು ಪರಾರಿಯಾದ ಘಟನೆ ಕಾರವಾರ ನಗರದ ಕೋಡಿಬಾಗ್‌ನ ಸಾಯಿಕಟ್ಟದಲ್ಲಿ ಇರುವ ಸಾಯಿಬಾಬಾ ಮಂದಿರದಲ್ಲಿ ಇಂದು(ಎ.15) ಮುಂಜಾನೆ ನಡೆದಿದೆ.

ಮಂದಿರದ ಬೀಗ ಮುರಿದು ಕಳ್ಳರು ಮಂದಿರದಲ್ಲಿನ ಸಾಯಿಬಾಬನ ಬೆಳ್ಳಿ ಪಾದಕೆ, ಕಿರೀಟ, ಛತ್ರಿ, ಸೇರಿದಂತೆ ಬೆಳ್ಳಿ ಪಾತ್ರೆಗಳ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಒಟ್ಟು 15 ಕೆ.ಜಿಗೂ ಹೆಚ್ಚು ತೂಕದ ಬೆಳ್ಳಿ ವಸ್ತುಗಳು ಕಳ್ಳತವಾಗಿವೆ.

ಸ್ಥಳಕ್ಕಾಗಮಿಸಿದ ಕಾರವಾರ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.  

ಉಪ್ಪಿನಂಗಡಿ: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ KSRTC ಬಸ್ ಡಿವೈಡರ್‌ ಗೆ ಡಿಕ್ಕಿ..! 3 ಪ್ರಯಾಣಿಕರಿಗೆ ಗಂಭೀರ ಗಾಯ..!

 

See also  ವೇದಿಕೆ ಮೇಲೆ ಕೋಳಿ ಕತ್ತರಿಸಿ ರಕ್ತ ಕುಡಿದ ಕಲಾವಿದ..! ಹಲವು ದಿನಗಳ ಬಳಿಕ ಎಫ್.ಐ.ಆರ್ ದಾಖಲು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget