ಸುಳ್ಯ : ಚಂದನಾ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ ಕೊಡಮಾಡಿದ ಚಂದನಾ ಸದ್ಬಾವನಾ ಪ್ರಶಸ್ತಿ 2021 ಪ್ರಶಸ್ತಿಯನ್ನು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅರಂತೋಡು ಇದರ ಸ್ಥಾಪಕಾಧ್ಯಕ್ಷ ಟಿ ಎಂ ಶಹೀದ್ ತೆಕ್ಕಿಲ್ ಅವರಿಗೆ ನೀಡಲಾಗಿದೆ. ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಚಂದನಾ ಸಾಹಿತ್ಯ ವೇದಿಕೆ ಸುಳ್ಯ ಅಧ್ಯಕ್ಷ ಎಚ್ ಭೀಮರಾವ್ ವಾಷ್ಠರ್ ಸನ್ಮಾನಿಸಿದರು.
previous post