ಕರಾವಳಿ

ಹಿಂದೂ ಯುವತಿಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ

ನ್ಯೂಸ್ ನಾಟೌಟ್: ಪುತ್ತೂರಿನ ತಿಂಗಳಾಡಿಯ ಅಂಗಡಿಯೊಂದರಲ್ಲಿ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಈ ಘಟನೆಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಾತ್ರವಲ್ಲ ನಾಳೆ ಬಂದ್ ಗೆ ಬೆಂಬಲ ವ್ಯಕ್ತಪಡಿಸುವಂತೆ ಸೂಚಿಸಲಾಗಿದೆ. ಜತೆಗೆ ಖಂಡನಾ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಹಿಂದೂ ಹೆಣ್ಮಕ್ಕಳಿಗೆ ಕರಾವಳಿಯ ಕೆಲವು ಕಡೆ ಕಹಿ ಘಟನೆಗಳಾಗಿರುವ ಬಗ್ಗೆ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.

Related posts

ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಜಗಳ,ವ್ಯಕ್ತಿಗೆ ತಲವಾರಿನಿಂದ ಹಲ್ಲೆಗೆ ಯತ್ನ

ಕಳೆದೊಂದು ವರ್ಷದಿಂದ ಪೊಲೀಸರ ಜೊತೆಯೇ ಕಳ್ಳ-ಪೊಲೀಸ್ ಆಟ..! ಕೊನೆಗೂ ಸಿಕ್ಕಿಬಿದ್ದ ಕಡಬ ಪೊಲೀಸರ ಬಲೆಗೆ

ಸುಳ್ಯ : ವಿಶ್ವ ಮಹಿಳಾ ದಿನಾಚರಣೆ ಹಿನ್ನಲೆ ;ಉಚಿತ ಕ್ಯಾನ್ಸರ್ ತಪಾಸಣೆ ಕಾರ್ಯಕ್ರಮ