ಭಕ್ತಿಭಾವತೊಡಿಕಾನ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ದಲ್ಲಿ ಗೋಪೂಜೆ by ನ್ಯೂಸ್ ನಾಟೌಟ್ ಪ್ರತಿನಿಧಿNovember 6, 2021November 6, 2021 Share0 ಅರಂತೋಡು: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ದಲ್ಲಿ ದೀಪಾವಳಿ ಪ್ರಯುಕ್ತ ‘ಗೋಪೂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಉಳುವಾರು ಹಾಗೂ ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.