ಸುಳ್ಯ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ನಾಗಕಟ್ಟೆಯಲ್ಲಿ ನಾಗರ ಪಂಚಮಿ ‌ ಆಚರಣೆ

1k

ಅರಂತೋಡು : ಸುಳ್ಯಸೀಮೆ ತೊಡಿಕಾನ  ಶ್ರೀ ಮಲ್ಲಿಕಾರ್ಜುನ ದೇವಳದ  ನಾಗಕಟ್ಟೆಯಲ್ಲಿ ನಾಗರ ಪಂಚಮಿ ‌ ಪ್ರಯುಕ್ತ ನಾಗನಿಗೆ ಪೂಜೆ ಸಲ್ಲಿಸಿ ಹಾಲೆರೆಯಲಾಯಿತು. ದೇವಳದ ಪ್ರಧಾನ ಅರ್ಚಕ ಕೇಶವ ಮೂರ್ತಿ ಪೂಜಾ ಕಾರ್ಯ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯವರು ಸಿಬ್ಬಂದಿ ಭಕ್ತಾಧಿಗಳು ಉಪಸ್ಥಿತರಿದ್ದರು.

See also  ಸುಳ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
  Ad Widget   Ad Widget   Ad Widget   Ad Widget   Ad Widget   Ad Widget   Ad Widget