ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ..? ನಾಲ್ವರು ಅರೆಸ್ಟ್..!

ನ್ಯೂಸ್‌ ನಾಟೌಟ್: ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡುಪ್ರಸಾದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಉತ್ತರಾಖಂಡನ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್, ಪೊಮಿಲ್ ಜೈನ್, ಪೂನಂಬಾಕ್ಕಂನ ವೈಷ್ಣವಿ ಡೈರಿ ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ, ದುಂಡಿಗಲ್‌ ನ ಎಆರ್ ಡೈರಿ ಎಂಡಿ ರಾಜಶೇಖರನ್ ಬಂಧಿತ ಆರೋಪಿಗಳು. ಟೆಂಡರ್ ಪಡೆಯುವ ಹಂತದಿಂದ ಪೂರೈಕೆ ತನಕ ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರನ್ನು ಸಿಬಿಐ … Continue reading ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ..? ನಾಲ್ವರು ಅರೆಸ್ಟ್..!