Latestದೇಶ-ವಿದೇಶವೈರಲ್ ನ್ಯೂಸ್

ತಿರುಪತಿಗೆ ಹೊರಟಿದ್ದ ವಿಮಾನ ತಾಂತ್ರಿಕ ದೋಷದಿಂದಾಗಿ ವಾಪಸ್‌..! ಪರ್ಯಾಯ ವಿಮಾನ ವ್ಯವಸ್ಥೆ ಮಾಡಿದ ಸ್ಪೈಸ್‌ ಜೆಟ್‌ ಸಂಸ್ಥೆ..!

443

ನ್ಯೂಸ್ ನಾಟೌಟ್: ಹೈದರಾಬಾದ್‌ ನಿಂದ ತಿರುಪತಿಗೆ (Tirupati) ಹೊರಟಿದ್ದ ಸ್ಪೈಸ್‌ ಜೆಟ್‌ ವಿಮಾನವು (SpiceJet flight) ಟೇಕಾಫ್‌ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ಸಮಸ್ಯೆಯಿಂದ ವಾಪಸ್‌ ಆಗಿದೆ.

ಬೆಳಗ್ಗೆ 6:10 ಕ್ಕೆ ಹೊರಡಬೇಕಿದ್ದ ಎಸ್‌ ಜಿ 2696 ವಿಮಾನ ಬೆಳಗ್ಗೆ 6:19 ಕ್ಕೆ ಹೊರಟು 7:40 ಕ್ಕೆ ತಿರುಪತಿಯಲ್ಲಿ ಇಳಿಯಬೇಕಿತ್ತು. ಆದರೆ, ವಿಮಾನವು ಟೇಕಾಫ್‌ ಆದ ಸ್ವಲ್ಪ ಸಮಯದ ನಂತರ ಯೂಟರ್ನ್‌ ಹೊಡೆದು ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು.

ವಿಮಾನವು ತುರ್ತು ಭೂಸ್ಪರ್ಶ ಮಾಡಲಿಲ್ಲ. ತಿರುಪತಿಗೆ ಮುಂದಿನ ಪ್ರಯಾಣಕ್ಕಾಗಿ ಪರ್ಯಾಯ ವಿಮಾನವನ್ನು ವ್ಯವಸ್ಥೆ ಮಾಡಲಾಗಿದೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದರ ಕುರಿತು ವಿಮಾನಯಾನ ಸಂಸ್ಥೆ ಮಾಹಿತಿಯನ್ನು ನೀಡಿಲ್ಲ.

ಸಾಲುಮರದ ತಿಮ್ಮಕ್ಕನ ಮನೆ ನಿರ್ಮಾಣಕ್ಕೆ ಗುದ್ದಲಿಪೂಜೆ, ಸರ್ಕಾರದಿಂದ ನಿವೇಶನ

See also  1001 ಬಡಿಗೆಗಳಿಂದ ಪರಸ್ಪರ ಬಡಿದಾಡಿಕೊಳ್ಳುವ ವಿಚಿತ್ರ ಜಾತ್ರೆ..! 3 ವರ್ಷಕ್ಕೊಮ್ಮೆ ನಡೆಯುತ್ತೆ ಜುಮ್ಮಣ್ಣ ಅಜ್ಜನ ಈ ಜಾತ್ರೆ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget