ಕರಾವಳಿಭಕ್ತಿಭಾವರಾಜಕೀಯಸುಳ್ಯ

ಇಂದು ಧರ್ಮಸ್ಥಳ,ಸುಬ್ರಹ್ಮಣ್ಯಕ್ಕೆ ಸಿ.ಎಂ. ತುರ್ತು ಭೇಟಿ

389

ನ್ಯೂಸ್ ನಾಟೌಟ್ :ಇಂದು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯಕ್ಕೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರು ತುರ್ತು ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರಳಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ.ಚುನಾವಣೆಗೆ ಸಿದ್ದತೆಗಳು ನಡಿತಿದೆ.ಈಗಾಗ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಿದೆ.ಈ ಹಿನ್ನಲೆಯಲ್ಲಿ ಸಿ.ಎಂ.ಅವರು ವೈಯಕ್ತಿವಾಗಿ ದೇಗುಲಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.ಮಧ್ಯಾಹ್ನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ.

See also  ಮಳೆಗಾಲದ ಪ್ರಾಕೃತಿಕ ವಿಕೋಪ ಎದುರಿಸಲು ಕೊಡಗಿಗೆ ಬಂದ ಎನ್‍.ಡಿ.ಆರ್.ಎಫ್, ತಲಾ 15 ಸಿಬ್ಬಂದಿಗಳನ್ನೊಳಗೊಂಡ 4 ತಂಡಗಳ ರಚನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget