ಕರಾವಳಿ

ಸುಳ್ಯ ತಾಲೂಕಿನ ಶಾಲಾ-ಕಾಲೇಜು-ಅಂಗನವಾಡಿಗಳಿಗೆ ಇಂದು ರಜೆ

ನ್ಯೂಸ್ ನಾಟೌಟ್: ಭಾರಿ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ಮಂಗಳವಾರ ಸುಳ್ಯ ತಾಲೂಕಿನ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ ಅವರು ಆದೇಶವನ್ನು ಪ್ರಕಟಿಸಿದ್ದಾರೆ. ಮಳೆಯಿಂದ ಹೆಚ್ಚಿನ ಅನಾಹುತ ಸಂಭವಿಸಿ ಏನಾದರೂ ತೊಂದರೆ ಆಗಬಹುದು ಎನ್ನುವ ನಿಟ್ಟಿನಲ್ಲಿ ರಜೆ ನೀಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ.

Related posts

ಮಡಿಕೇರಿ:ಐಎಎಸ್ ಅಧಿಕಾರಿ ವಿರುದ್ಧ ಪತ್ನಿಯಿಂದ ವರದಕ್ಷಿಣೆ ಕಿರುಕುಳದ ಆರೋಪ,ದೂರು ದಾಖಲು

ಸುಳ್ಯ: ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌, ಎಎಪಿ ಅಭ್ಯರ್ಥಿಗಳಿಂದ ಮತದಾನ

ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಗಾಂಜಾ ಪೊಟ್ಟಣ ಎಸೆದು ವ್ಯಕ್ತಿ ಪರಾರಿ..! ತನಿಖೆ ನಡೆಸುತ್ತಿರುವ ಪೊಲೀಸರು